ಭಾರತೀಯ ಇತಿಹಾಸದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅವಿಸ್ಮರಣೀಯವಾಗಿದೆ. ಅಸ್ಪೃಶ್ಯತೆ ವಿರುದ್ದ ನಡೆದ ಸಂಘರ್ಷ ಸ್ವಾಭಿಮಾನದ ಸಂಕೇತವಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ...
ಹಾವೇರಿ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಗಳು ಹಾಳಾಗಿದ್ದರೂ ಚುನಾಯಿತ ಪ್ರತಿನಿಧಿಗಳು ರಸ್ತೆ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಜನ ಪ್ರತಿನಿಧಿಗಳನ್ನು ನಿತ್ಯ ಶಪಿಸುತ್ತಿದ್ದಾರೆ.
ನೆಗಳೂರ ಗ್ರಾಮದಿಂದ...
ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿರುವಾಗ ಸರ್ಕಾರವು ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುತ್ತಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇವೆ ಎಂದು ಮಂಜುನಾಥ ಓಲೆಕಾರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ...
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್ ಮಾಡಿದ್ದನ್ನು ವಿರೋಧಿಸಿ...
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್ ಭವನದಲ್ಲಿ 'ಮಾದಿಗರ ಆತ್ಮಗೌರವ ಸಮಾವೇಶ' ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಜಿಲ್ಲೆಯ ಕಾಗಿನೆಲೆಯಲ್ಲಿ...