ಹಾವೇರಿ | ಉದ್ಯೋಗ, ಶಿಕ್ಷಣ ಮೂಲಭೂತ ಹಕ್ಕಾಗಬೇಕು: ಬಸವರಾಜ ಪೂಜಾರ

ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು. ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...

ಹಾವೇರಿ | ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ 75ನೇ ಹುಟ್ಟುಹಬ್ಬ ಆಚರಣೆ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶಿವಶರಣ ಮಾದಾರ ಚನ್ನಯ್ಯ ವೇದಿಕೆ ವತಿಯಿಂದ ತೋಂಟದಾರ್ಯ ಮಠದ ಸಿದ್ದಲಿಂಗ ಮಹಾಸ್ವಾಮಿಗಳ 75ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸರಳವಾಗಿ ಆಚರಿಸಲಾಯಿತು. ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ...

ಹಾವೇರಿ | ಭಾರತ ಸಂವಿಧಾನ ಪೀಠಿಕೆಯ ಪ್ರತಿಜ್ಞೆಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ನವ ಜೋಡಿ

ವಧು-ವರರಿಬ್ಬರೂ ಭಾರತ ಸಂವಿಧಾನ ಪೀಠಿಕೆ ಪಠಣ ಪ್ರತಿಜ್ಞೆಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ವಿಶಿಷ್ಟ ಮದುವೆ ಹಾವೇರಿ ಜಿಲ್ಲೆಯ ಕಾಗಿನೆಲೆಯ ಕನಕಸಭಾ ಭವನದಲ್ಲಿ ಫೆ.18ರಂದು ಜರುಗಿತು. ಕಾರ್ಮಿಕ ಮುಖಂಡ  ಮೆಳ್ಳೆಗಟ್ಟಿಯ ಹೊನ್ನಪ್ಪ ಮರಿಯ್ಮನವರ ಮತ್ತು...

ಹಾವೇರಿ | ಪದವಿ ಪರೀಕ್ಷೆ ಮುಂದೂಡುವಂತೆ ಎಸ್‌ಎಫ್‌ಐ ಮನವಿ

ಸಿವಿಲ್ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ಪ್ರೋತ್ಸಾಹಕ್ಕಾಗಿ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನಾಕಾರರು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್‌ಗೆ ಮನವಿ ಸಲ್ಲಿಸಿದರು. ಎಸ್‌ಎಫ್‌ಐ ವಿದ್ಯಾರ್ಥಿ ಮುಖಂಡ...

ಲೋಕಸಭೆ ಚುನಾವಣೆ ಸ್ಪರ್ಧೆ ವಿಚಾರ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಜಗದೀಶ್ ಶೆಟ್ಟರ್

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, "ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: Haveri