ಪ್ರಿನ್ಸಿಪಾಲ್ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...
ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...
ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ...
ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್...