ಹಾವೇರಿ | ಅತ್ತಿಗೆ, ಎರಡು ಮಕ್ಕಳ ಕೊಲೆ ಮಾಡಿ ತಲೆಮರೆಸಿಕೊಂಡ ಮೈದುನ

ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ. ಯಳ್ಳೂರ ಗ್ರಾಮದ ಕುಮಾರ...

ಹಾವೇರಿ | ಕಳಪೆ ಗುಣಮಟ್ಟದ ಪೈಪ್‌ ಪೂರೈಕೆ; ಬಡ್ಡಿ ಸಮೇತ ಹಣ ಪಾವತಿಸಲು ಆದೇಶ

ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು  ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್‌ ಖರೀದಿ ಮಾಡಿದ ರೈತನಿಗೆ ಉತ್ತಮ...

ಹಾವೇರಿ | ರಟ್ಟಿಹಳ್ಳಿ ಮಸೀದಿಯಲ್ಲಿ ನಿತ್ಯ ಕನ್ನಡದಲ್ಲಿಯೇ ನಮಾಜ್

ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಜಾಮಿಯಾ ಮಸೀದಿ ಮತ್ತು ಹಜರತ್ ಮಹಬೂಬ್ ಸುಭಾನಿ ದರ್ಗಾದಲ್ಲಿ ಮುಸ್ಲಿಮರು ನಿತ್ಯ ಐದು ಬಾರಿ ಕನ್ನಡದಲ್ಲಿಯೇ ನಮಾಜ್ ಮಾಡುತ್ತಾರೆ. ಈ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ...

ಹಾವೇರಿ | ಮುಸ್ಲಿಮರ ವಿರುದ್ಧ ಹಿಂದುತ್ವವಾದಿಗಳ ಪ್ರತಿಭಟನೆ; ವಶಕ್ಕೆ ಪಡೆದ ಪೊಲೀಸರು

ವಿಜಯದಶಮಿಯ ದಿನ ತಾರಕೇಶ್ವರ ದೇವಸ್ಥಾನದ ಪಲ್ಲಕ್ಕಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ವಾಗ್ವಾದ ನಡೆದಿತ್ತು. ಅದನ್ನು ಖಂಡಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಸೋಮವಾರ ಹಾನಗಲ್‌ನಲ್ಲಿ ತಮಟೆ ಚಳುವಳಿ ನಡೆಸಿದ್ದು, ಪೊಲೀಸರು ಪ್ರತಿಭಟನೆಯನ್ನು...

ಹಾವೇರಿ | ಬೆಲೆ ಕುಸಿತ; ರಸ್ತೆ ಮೇಲೆ ಹೂವು ಸುರಿದು ರೈತರ ಪ್ರತಿಭಟನೆ

ಹೂವಿನ ಬೆಲೆ ಕುಸಿತ ಹಾಗೂ ವ್ಯಾಪಾರಿಗಳು ಬೇರೆ ಜಿಲ್ಲೆಯಿಂದ ಹೂವು ಖರೀದಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಸ್ಥಳೀಯ ಹೂವು ಬೆಳೆಗಾರರು ಜಿಲ್ಲಾಸ್ಪತ್ರೆ ಎದುರು ಸೋಮವಾರ(ಅ.30) ರಸ್ತೆ ಮೇಲೆ ಹೂವು ಸುರಿದು ಪ್ರತಿಭಟಿಸಿದ್ದಾರೆ. ಸೂಕ್ತ ಬೆಲೆ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: Haveri