ಹಾವೇರಿ | ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ ಶ್ರದ್ಧಾಂಜಲಿ

ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ಹೋರಾಟಗಾರ ಆರ್‌.ಜಯಕುಮಾರ್ ಅವರ  ಶ್ರದ್ಧಾಂಜಲಿ ಸಭೆಯನ್ನು ಹಾವೇರಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಸ್ಎಫ್ಐ ಹಾಗೂ ಡಿವೈಎಫ್ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಹೋರಾಟಗಾರ,...

ಹಾವೇರಿ| ತಿರುಪತಿಗೆ ತೆರಳುತ್ತಿದ್ದಾಗ ಅಪಘಾತ; ನಾಲ್ವರು ಸಾವು, 6 ಗಾಯ

ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ. ರಾಣೆಬೆನ್ನೂರು‌ ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ಹಾವೇರಿ | ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ, ಗವಿಸಿದ್ದಪ್ಪ ದ್ಯಾಮಣ್ಣನವರ

ಡಾ. ಬಿ.ಆರ್.ಅಂಬೇಡ್ಕರ್ ಅವರು ಸರ್ವರ ಏಳಿಗೆಯನ್ನು ಬಯಸಿ ಸುಭದ್ರ ಭಾರತಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ನಮ್ಮೆಲ್ಲರಿಗೂ ಲಿಖಿತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ ಎಂದು ಮುಖಂಡ ಗವಿಸಿದ್ದಪ್ಪ...

ಹಾವೇರಿ | ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು: ಜಗದೀಶ್ ನಾಗಪ್ಪ ಹರಿಜನ

ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: Haveri