ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರು ಆರ್‌ಎಸ್‌ಎಸ್ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿಯಾದುದು ಎಂದು ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು...
ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ...
ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ...
ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
"ಕಾರ್ಖಾನೆಗಳಲ್ಲಿ...