"ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದಿದ್ದಾರೆ ಮೋದಿ. ಆದರೆ ತಮ್ಮ ಪಕ್ಕದಲ್ಲೇ ಕೂರುವ ದೇವೇಗೌಡರಿಗೆ ಎಷ್ಟು ಮಕ್ಕಳು ಎಂಬುದು ಮೋದಿಗೆ ಗೊತ್ತೆ?"
ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮತೀಯವಾದಿತನದ...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...
ಸದಾ ಕಾಲ ಕಾಂಗ್ರೆಸ್ ಟೀಕೆ ಮಾಡಿ ಅಧಿಕಾರಕ್ಕೆ ಬಂದು ಒಂದು ದಶಕವಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರ ಕೈಗೆ ಮೈಕ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವುದು ಬಿಟ್ಟರೆ ಅಪ್ಪಿ ತಪ್ಪಿಯೂ ತಮ್ಮ ಸರಕಾರ...
ಹನಿ ಟ್ರ್ಯಾಪ್ ಹಳೇದು, ಗುರು ಟ್ರ್ಯಾಪ್ ಹೊಸ್ದು. ಜ್ಯೋತಿಷಿಗಳ ಮಾತು ಕೇಳೋ ಕುಮಾರಸ್ವಾಮಿಗೆ, ಅವರ ಕಡಿಂದ್ಲೆ ಹೇಳ್ಸುದ್ರು, ಉಣ್ಣದು-ತಿನ್ನದುರ ಬಗ್ಗೆ ಮಾತಾಡ್ದೆ, ಸುಮ್ನೆ ಪಕ್ಷ ಕಟ್ಟಿ ಅಂತಂದ್ರು… ಈಗ ಇಬ್ರು ನಗಾಡ್ಕಂಡ್ ಅವ್ರೆ…...
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ತಾವು ಬೆಂಗಳೂರಿಗೆ ನೀಡಿರುವ ಕೊಡುಗೆ ಬಗ್ಗೆ ಹೇಳಿಕೊಂಡಿದ್ದಾರೆ.
ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿರುವ ದೇವೇಗೌಡ ಅವರು, “ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟಿದೆ. ದಾಬಸ್ಪೇಟೆ,...