ಎಚ್.ಕೆ ಜವರೇಗೌಡರು ಮಾಜಿ ಪ್ರಧಾನಿ ದೇವೇಗೌಡರ ಪರಮಾಪ್ತ ವಲಯದಲ್ಲಿದ್ದವರು. ಬಲಗೈ ಬಂಟನಂತೆ
ದುಡಿದವರು. ವೃತ್ತಿಯಿಂದ ವಕೀಲಾಗಿರುವ ಅವರು ರಾಜ್ಯಸಭಾ ಸದಸ್ಯರಾಗಿದ್ದರು. ಹಾಗೆ ನೋಡಿದರೆ ರೇವಣ್ಣ, ಕುಮಾರಸ್ವಾಮಿ ಎಲ್ಲರೂ ಇವರಿಗಿಂತ ಜೂನಿಯರ್ಸ್. ಹಾಲಿ ಆ ಕುಟುಂಬದಿಂದ...
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು (Former Minister HD Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ...
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ...
"ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದಿದ್ದಾರೆ ಮೋದಿ. ಆದರೆ ತಮ್ಮ ಪಕ್ಕದಲ್ಲೇ ಕೂರುವ ದೇವೇಗೌಡರಿಗೆ ಎಷ್ಟು ಮಕ್ಕಳು ಎಂಬುದು ಮೋದಿಗೆ ಗೊತ್ತೆ?"
ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮತೀಯವಾದಿತನದ...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...