ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ...
ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.
ರಾಮನಗರದ ಬಿಡದಿ ಸಮೀಪದ ಕೇತಿಗಾನಹಳ್ಳಿ...
ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...
ಮನೆಯ ಯಜಮಾನಿಗೆ ವರ್ಷಕ್ಕೆ ಒಂದು ಲಕ್ಷ ಗ್ಯಾರಂಟಿ ಸೀಮಿತವಾಗಿಯಾದರೂ ಮಹಿಳೆಯರನ್ನು ಸಬಲೆಯರನ್ನಾಗಿಸುವ ಇಂತಹ ಒಳ್ಳೆಯ ಯೋಜನೆಯನ್ನು ಚರ್ಚೆಗೇ ಬಾರದಂತೆ ಮೋದಿಯವರ ಮುಸ್ಲಿಮ್ ದ್ವೇಷದಲ್ಲಿ ಮುಳುಗಿಸಲಾಗಿದೆ.
ಕರ್ನಾಟದಲ್ಲಿ ಮನೆಯ ಯಜಮಾನಿತಿಗೆ ತಿಂಗಳಿಗೆ 2000 ರೂ ಕೊಡುವ...
ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.
ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರ ಉದ್ದೇಶಿಸಿ...