ಸದನದಲ್ಲಿ 'ಸಿದ್ದನಾಮಿಕ್ಸ್' ಎಂದ ಟೀಕೆ ಮಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, "ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ...
ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು,...
ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು...
"ಅನ್ನಕ್ಕಾಗಿ ಜೀವತೆತ್ತ ಕುಟುಂಬದ ಪ್ರಕರಣ ಕಾಂಗ್ರೆಸ್ ಸರಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ ಈ ಸರ್ಕಾರ. ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ...
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...