ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಅಕ್ರಮ ಎಸಗಿದ್ದಾರೆ. ಅವರನ್ನು ಪ್ರಾಸಿಕ್ಯೂಷನ್ನಿಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಕೇಸಿನಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದು ಕುತೂಹಲಕರ. ಮೂಲತಃ...
ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಆಗಿರುವ ದೊಡ್ಡ ತಪ್ಪಿನ ಪೂರ್ಣ ವಿವರ ಈದಿನ.ಕಾಮ್‌ಗೆ ಲಭ್ಯವಾಗಿದೆ.
ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ತಪ್ಪಿತಸ್ಥರು ಎಂಬ ತೀರ್ಮಾನಕ್ಕೆ...
ಕೊಚ್ಚೆಗಳ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೆ. ಮಂಡ್ಯದಲ್ಲಿ ಅವರು ಒಂದು ವಿಡಿಯೋ ಪ್ಲೇ ಮಾಡಿದ್ದಾರೆ. ಇದೇ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು 'ಸಿಡಿ ಶಿವು' ಎಂದು ಕರೆದಿದ್ದೆ. ಅವರ ಡಿವಿಡಿ ತೋರಿಸುವ ಚಾಳಿ ಎಲ್ಲಿ...
ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ...
ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ಮೊದಲು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ ಎಂದು ಡಿಸಿಎಂ ಡಿ ಕೆ...