ತಪ್ಪು ಮಾಡಿದವರು ಕಾನೂನಿನ ಮುಂದೆ ತಲೆ ಬಾಗಲೇಬೇಕು: ಹೆಚ್‌ ಡಿ ಕುಮಾರಸ್ವಾಮಿ

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣ ತಾಲ್ಲೂಕಿನ...

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆ ಬಗ್ಗೆ ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದರೆ ಎಚ್‌ಡಿಕೆ?

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್...

ನಾನು ಜನರಿಗೆ ಪರಿಚಯವಾಗಲು ಯಡಿಯೂರಪ್ಪ ಕೊಟ್ಟ ಅವಕಾಶ ಕಾರಣ: ಕುಮಾರಸ್ವಾಮಿ

ಕುಮಾರಸ್ವಾಮಿ ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ...

ಸೂರಜ್ ರೇವಣ್ಣ ಕುರಿತ ಸುದ್ದಿಗಾರರ ಪ್ರಶ್ನೆಗೆ ಎಚ್‌ ಡಿ ಕುಮಾರಸ್ವಾಮಿ ಸಿಡಿಮಿಡಿ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ...

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಎಚ್‌ಡಿಕೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: HD Kumaraswamy