ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಇಲ್ಲಿನ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿದ್ದು, ರೋಗಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸುವ...
ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ-ಪಾಪದಿಂದ ಬರುವುದಿಲ್ಲ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಜಿಲ್ಲೆಯು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ...
ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ.
ಸ್ಮಶಾನದ ಬಳಿ ಇರುವ...