ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...

ಕಳಪೆ ಗುಣಮಟ್ಟದ ಔಷಧಿ; ಕೇಂದ್ರವನ್ನೂ ಮೀರಿ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾದ ಕರ್ನಾಟಕ

ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...

ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಶೌಚಾಲಯ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಇಲ್ಲಿನ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿದ್ದು, ರೋಗಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸುವ...

ಬೀದರ್‌ | ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ : ಧ್ಯಾನೇಶ್ವರ ನಿರಗುಡಿ

ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ-ಪಾಪದಿಂದ ಬರುವುದಿಲ್ಲ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಜಿಲ್ಲೆಯು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಬೆಂಗಳೂರು | 4ನೇ ದಿನಕ್ಕೆ ಆಶಾ ಹೋರಾಟ: ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಕಾರ್ಯಕರ್ತೆಯರು

ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Health Department