ಈ ದಿನ ಸಂಪಾದಕೀಯ | ಸರ್ಕಾರಿ ಆಸ್ಪತ್ರೆಗಳು ಜನಸ್ನೇಹಿಯಾಗುವುದು ಯಾವಾಗ?

ಸರ್ಕಾರವು ಸಾರ್ವಜನಿಕ ಆರೋಗ್ಯ ಸೇವೆಯ ಬಗ್ಗೆ ಮಾತನಾಡುತ್ತಿದ್ದರೂ ಅದರ ನೀತಿಗಳು ಮತ್ತು ಯೋಜನೆಗಳು ಮಾತ್ರ ಕೆಲವು ವರ್ಗದ ಜನತೆಗೆ ಮಾತ್ರ ದಕ್ಕುವ ರೀತಿಯ ಧೋರಣೆಯನ್ನು ಹೊಂದಿವೆ. ಇದರಿಂದಾಗಿ ಬಹಳಷ್ಟು ಜನರು ಆರೋಗ್ಯ ಸೇವೆಯಿಂದ...

ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡಲು ಸೂಚನೆರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡಬೇಕು, ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷೆಯಿಂದ ರೋಗಿಗಳ ಸಾವು ನೋವುಗಳಾದರೆ ಸಹಿಸುವುದಿಲ್ಲ...

157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ದೇಶಾದ್ಯಂತ 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.2014ರಿಂದ ಸ್ಥಾಪಿತವಾದ ವೈದ್ಯಕೀಯ ಕಾಲೇಜುಗಳಂತೆಯೇ 157 ನರ್ಸಿಂಗ್ ಕಾಲೇಜುಗಳನ್ನು...

ಒಂದು ನಿಮಿಷದ ಓದು | ಒಂದೇ ದಿನದಲ್ಲಿ 2,151 ಮಂದಿಗೆ ಕೋವಿಡ್ ದೃಢ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ಸೋಂಕು ದೃಢಪಟ್ಟ 2,151 ಪ್ರಕರಣಗಳು ದಾಖಲಾಗಿವೆ. ಇದು ಐದು ತಿಂಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅಧಿಕ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದುಬಂದಿದೆ.ಕೇಂದ್ರ...

ಜನಪ್ರಿಯ

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

Tag: Health Ministry