ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...
ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು...
ಹೃದಯಾಘಾತ ಸಂಭವಿಸಿದ ನಿಗದಿತ ಅವಧಿಯೊಳಗೆ ಚಿಕಿತ್ಸೆ ಒದಗಿಸಲು 'ಸ್ಟೆಮಿ' ಯೋಜನೆಯನ್ನು (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಶೀಘ್ರದಲ್ಲೇ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ವಿಶ್ವ ಹೃದಯದ ದಿನ ಇಂದು (ಸೆ.29) ವಾರ್ತಾ ಇಲಾಖೆ...
ಮದುವೆಯಾದ ಒಂದು ದಿನದ ನಂತರ ನವ ದಂಪತಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.
24 ವರ್ಷದ ಪ್ರತಾಪ್ ಯಾದವ್ ಹಾಗೂ 20 ವರ್ಷದ ಪುಷ್ಪಾ ಎಂಬ...
ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ
ಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್
ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ...