ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...

ಉತ್ತರ ಪ್ರದೇಶ| ತಾಪಮಾನ ಏರಿಕೆ; 15 ಚುನಾವಣಾ ಸಿಬ್ಬಂದಿ ಸಾವು

ಉತ್ತರ ಪ್ರದೇಶದಲ್ಲಿ ಶುಕ್ರವಾರ ಕನಿಷ್ಠ 15 ಚುನಾವಣಾ ಸಿಬ್ಬಂದಿ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದು, ಬಿಸಿಲಿನ ತಾಪದಿಂದ ಸಿಬ್ಬಂದಿ ಮತ್ತು ಮತದಾರರನ್ನು ರಕ್ಷಿಸಲು ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು...

ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು. ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು....

ಕಲಬುರಗಿ | ಬಿಸಿಲ ಧಗೆಗೆ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆ

ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ. ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...

ಸುದ್ದಿ ವಿವರ | ಹೆಚ್ಚಿದ ತಾಪಮಾನ; ಶಾಖ ಸಂಬಂಧಿತ ಕಾಯಿಲೆಗಳಿಂದ ತಪ್ಪಿಸಿಕೊಳ್ಳುವುದು ಹೇಗೆ?

ರಾಜ್ಯದಲ್ಲಿ ಶಾಖದ ತಾಪಮಾನ ಇನ್ನೂ ಏರಿಕೆಯಾಗಲಿದ್ದು, ನಾಡಿನ ಜನತೆಗೆ ಇದರಿಂದ ಹೈರಾಣಾಗಲಿದೆ. ಆರೋಗ್ಯದಲ್ಲುಂಟಾಗುವ ಏರುಪೇರಿನ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ ಹೇಳಿದೆ.  ಶಾಖ ಸಂಬಂಧಿತ ಕಾಯಿಲೆ; ಎಚ್ಚರಕ್ಕೆ ಕಾರಣವೇನು? ಮಾರ್ಚ್‌ನಿಂದ ಆರಂಭವಾಗಬೇಕಿದ್ದ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: heat

Download Eedina App Android / iOS

X