ಬೀದರ್ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138 ಮನೆಗಳಿಗೆ ಹಾನಿ ಉಂಟಾಗಿದ್ದು, ಉದ್ದು, ಹೆಸರು ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 7,775 ಹೆಕ್ಟೇರ್ ಬೆಳೆ ಹಾಳಾಗಿದೆ ಎಂದು...
ಬೀದರ್ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ...
ಯಾದಗಿರಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ ಕೇಂದ್ರ ಸೇರಿದಂತೆ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಆ.19 ಹಾಗೂ ಆ.20ರಂದು ಎರಡು ರಜೆ ಘೋಷಿಸಿ ಜಿಲ್ಲಾಧಿಕಾರಿ ಹರ್ಷಲ್...
ಔರಾದ, ಕಮಲನಗರ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಅಪಾರ ಬೆಳೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ತಾಲೂಕುಗಳನ್ನು ಅತಿವೃಷ್ಟಿ ಪ್ರದೇಶಗಳೆಂದು ಘೋಷಿಸಿ, ಹಾನಿಗೊಳಗಾದ ಜನತೆಗೆ ತಕ್ಷಣ ಪರಿಹಾರ ಕ್ರಮಗಳನ್ನು...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ...