ಬೆಂಗಳೂರು | ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ

ಘಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆ ಆರಂಭರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಕಪ್ಪು ಮೋಡ ಕವಿದ ವಾತಾವರಣವಿದ್ದು, ನಗರದ ಹಲವೆಡೆ...

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ...

ಬೆಂಗಳೂರು | ಭಾರೀ ಮಳೆ; ನೆಲಕ್ಕುರುಳಿದ 400ಕ್ಕೂ ಅಧಿಕ ವಿದ್ಯುತ್‌ ಕಂಬ, ಮರಗಳು

ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ನಗರಾದ್ಯಂತ ಸುಮಾರು 1,600ಕ್ಕೂ ಅಧಿಕ ರೆಂಬೆಗಳು...

ಬೆಂಗಳೂರು ಮಳೆ | ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

ಅರ್ಧಗಂಟೆ ಸುರಿದ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಕೆ.ಆರ್‌ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ...

ಎಚ್ಚರ | ಮಳೆ ಬಂದಾಗ ರಾಜಧಾನಿ ಬೆಂಗಳೂರಿನಲ್ಲಿ ಬಳಸದಿರಿ ಕೆಳಸೇತುವೆ!

700ಕ್ಕೂ ಹೆಚ್ಚು ಕಡೆಗಳಲ್ಲಿ ತೆರವಾಗದ ರಾಜಕಾಲುವೆ ಒತ್ತುವರಿಅವೈಜ್ಞಾನಿಕ ಕೆಳಸೇತುವೆಗೆ ಬಲಿಯಾದ 23 ವರ್ಷದ ಯುವತಿಭಾನುವಾರ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಸತತವಾಗಿ ಎರಡು ಗಂಟೆಗಳ...

ಜನಪ್ರಿಯ

1700 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...

ಮಂಡ್ಯ | ಕಾರ್ಖಾನೆಯ ಹಾರುವ ಬೂದಿ ನಿಯಂತ್ರಣಕ್ಕೆ ರೈತರ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ...

ವಿಜಯಪುರ | ಲೋಕಸಭೆ ಚುನಾವಣೆ ಕಾಂಗ್ರೆಸ್ ಪರ ಹೆಜ್ಜೆ ಗುರುತಾಗಲಿದೆ: ಸಚಿವ ಎಂ.ಬಿ ಪಾಟೀಲ್

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು...

Tag: Heavy Rain In Bangalore