ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ಹಲವು ರಸ್ತೆಗಳು ನೀರಿನಿಂದ ಜಲಾವೃತ ಮಳೆಯಿಂದ ವಾಹನ ಸವಾರರ ಪರದಾಟ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಭಾರೀ ಮಳೆಯಾಗುತ್ತಿದೆ. ನಗರದಲ್ಲಿ ಸೋಮವಾರ ಬೆಳಗ್ಗೆಯಿಂದಲೂ ಮೋಡ ಕವಿದ...

ಮೋಚಾ ಚಂಡಮಾರುತ | ರಾಜ್ಯದಲ್ಲಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸೋಮವಾರ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ ಮಳೆ ತಂಪೆರೆದಿದೆ ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ...

ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ: ಹವಾಮಾನ ಇಲಾಖೆ

ನಗರದಲ್ಲಿ ಮುಂದಿನ ಕೆಲವು ದಿನ ಮೋಡ ಕವಿದ ವಾತಾವರಣ ಇರಲಿದೆ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ಉಂಟಾಗುವ ಸಾಧ್ಯತೆ ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ...

ಬೆಂಗಳೂರು | ₹5,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಟರ್ಮಿನಲ್-2ನಲ್ಲಿ ಮಳೆ ನೀರು ಸೋರಿಕೆ

ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಟರ್ಮಿನಲ್‌ 2 ಉದ್ಘಾಟಣೆಯಾಗಿತ್ತು ಕೇವಲ 30 ನಿಮಿಷ ಸುರಿದ ಮಳೆಗೆ ಟರ್ಮಿನಲ್‌ನಲ್ಲಿ ನೀರು ತುಂಬಿಕೊಂಡಿದೆ ಎಂದು ನೆಟ್ಟಿಗರ ಆಕ್ರೋಶ ರಾಜ್ಯ ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ...

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ಜನಪ್ರಿಯ

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...

ವೀರಾಮಣಿ ಪೋಕ್ಸೊ ಪ್ರಕರಣ: ಆರೋಪಿಗಳ ಸ್ಥಾನದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿ 7 ಪೊಲೀಸರು!

ಗ್ರಾನೈಟ್ ಉದ್ಯಮಿ ಆರ್. ವೀರಾಮಣಿ ಮತ್ತು ಆತನ ಸಹಚರರ ವಿರುದ್ಧ ದಾಖಲಾಗಿರುವ...

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

Tag: Heavy Rain In Bangalore