ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ...

ಬೆಂಗಳೂರು | ಇಂದಿನಿಂದ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಲಿದೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಬೆಂಗಳೂರಿನಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...

ಮುಂಗಾರು ಮೇಲೆ ಎಲ್‌ನಿನೊ ಪರಿಣಾಮ ಬೀರದು: ಐಎಂಡಿ

ಫೆಸಿಫಿಕ್ ಸಾಗರದಲ್ಲಿ ಏಳುವ ಶಾಖದ ಅಲೆಗಳು ಅಥವಾ ಎಲ್‌ನಿನೊ ಪರಿಣಾಮ ಈ ಬಾರಿ ಭಾರತದಲ್ಲಿ ಕಂಡುಬರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ ಎಲ್‌ನಿನೊ ಅಥವಾ ಶಾಖದ ಅಲೆಗಳು ಹೊರತಾಗಿಯೂ ದೇಶದಲ್ಲಿ ಸಾಮಾನ್ಯ...

ರಾಜ್ಯದಲ್ಲಿ ಅಕಾಲಿಕ ಮಳೆ : ಸಿಡಿಲು ಬಡಿದು ಐವರು ಸಾವು

ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವು ಕುರಿಗಳು ಮೇಯಿಸಲು ಹೋದ ಮೂವರು ಮೃತ ಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...

ಬೆಂಗಳೂರು | ಬಿರುಗಾಳಿ ಸಹಿತ ಮಳೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ. ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ...

ಜನಪ್ರಿಯ

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...

ವೀರಾಮಣಿ ಪೋಕ್ಸೊ ಪ್ರಕರಣ: ಆರೋಪಿಗಳ ಸ್ಥಾನದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿ 7 ಪೊಲೀಸರು!

ಗ್ರಾನೈಟ್ ಉದ್ಯಮಿ ಆರ್. ವೀರಾಮಣಿ ಮತ್ತು ಆತನ ಸಹಚರರ ವಿರುದ್ಧ ದಾಖಲಾಗಿರುವ...

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

Tag: Heavy Rain In Bangalore