ಜೂನ್ 08 ರಿಂದ 11 ರ ವರೆಗೆ ಕಲಬುರಗಿ ಜಿಲ್ಲೆಗೆ (ಈಶಾನ್ಯ ಕರ್ನಾಟಕ ಭಾಗಕ್ಕೆ) ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ...
ಬೆಂಗಳೂರಿನಲ್ಲಿ ಭಾನುವಾರ (ಜೂನ್ 2) ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರು ಭಾನುವಾರ ದಾಖಲೆಯ ಮಳೆಗೆ ಸಾಕ್ಷಿಯಾಗಿದೆ ಎಂದು ವರದಿಯಾಗಿದೆ.
ಜೂನ್ 2ರಂದು ಕರ್ನಾಟಕ ರಾಜಧಾನಿ...
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...
ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ತಾಲೂಕಿನ ಜಂಗೀರಾಂಪೂರ ತಾಂಡಾದಲ್ಲಿ ಸಿಡಿಲು ಬಡಿದು 5 ಮೇಕೆ ಸಾವು ಸಾವನಪ್ಪಿವೆ.
ಸಾವನಪ್ಪಿದ ಮೇಕೆ ಹನುಮಂತ ಮೇಘಪ್ಪ ಎನ್ನುವರಿಗೆ ಸೇರಿವೆ. ಸಿಡಿಲಿನಿಂದ ರೈತ ಹನುಮಂತ...