ಕಳೆದ ವರ್ಷ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಗುಡ್ಡಕುಸಿದು, 9 ಮಂದಿ ಸಾವನ್ನಪ್ಪಿದ್ದರು. ಇಬ್ಬರೂ ನಾಪತ್ತೆಯಾಗಿದ್ದರು. ಆ ಘಟನೆ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು. ಸ್ಥಳೀಯರಲ್ಲಿ ಆತಂಕ, ಭಯ...
ಜಿಲ್ಲೆಯಲ್ಲಿ ಕೆಲವು ವಾರಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ಕಳೆದ ಒಂದು ವಾರದಿಂದ ಮುಂಜಾನೆ ಬಿಸಿಲಿನಿಂದ...
ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.
ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...
ಭಾರತದ ಹಲವು ಪ್ರದೇಶಗಳಲ್ಲಿ ಕಳೆದ ಮೂರು ವರ್ಷಗಳಿಂದ ವಾಡಿಕೆಗಿಂತಲೂ ಅಧಿಕ ಮಳೆಯಾಗುತ್ತಿದೆ. ಕರ್ನಾಟಕ ಬೆಂಗಳೂರಿನಲ್ಲಿ ಮಳೆ ಅಬ್ಬರದಿಂದಾಗಿ ಹಲವಾರು ಪ್ರದೇಶಗಳು ಮಳೆಗಾಲದಲ್ಲಿ ಜಲಾವೃತಗೊಂಡು, ಜನಜೀವನ ಅಸ್ತವ್ಯಸ್ತವಾಗುವುದು ಸಾಮಾನ್ಯ ಎನ್ನುವಂತಾಗಿದೆ. ಬೆಂಗಳೂರು ಮಾತ್ರವಲ್ಲದೆ, ಚೆನ್ನೈ,...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಮರಿ ಆನೆಯೊಂದು ಕೊಚ್ಚಿ ಹೋಗಿ, ಸಾವನ್ನಪ್ಪಿರುವ ಘಟನೆ ಕುಟ್ರಾಲಂ ಜಲಪಾತದ ಬಳಿ ನಡೆದಿದೆ.
ಕುರ್ಟಾಲಂ...