2020ರಲ್ಲಿ ನಡೆದಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದ್ದ ವಾಜಿದ್ ಪಾಷಾ ಕೆ.ಎಂ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದಲ್ಲಿ...
ವಿಮಾನಗಳ ಟಿಕೆಟ್ ರವು 35-39 ಸಾವಿರ ರೂ.ಗಳಿಗೆ ಏರಿಕೆಯಾಗಲು ಹೇಗೆ ಸಾಧ್ಯ. ಇಂಡಿಗೋ ಬಿಕ್ಕಟ್ಟಿನಿಂದ ಉಂಟಾಗಿರುವ ಅವ್ಯವಸ್ಥೆಯ ಸಂದರ್ಭಗಳನ್ನು ನಿಭಾಯಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್...
ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಡಲು ಮತ್ತು ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು...
ಭಾರತೀಯ ಆಡಳಿತ ಸೇವಾ (ಐಎಎಸ್) ಕೇಡರ್ಗೆ ಗೊತ್ತುಪಡಿಸಿದ ಹಲವಾರು ಪ್ರಮುಖ ಆಡಳಿತಾತ್ಮಕ ಹುದ್ದೆಗಳಿಗೆ ಭಾರತೀಯ ಪೊಲೀಸ್ ಸೇವಾ (ಐಪಿಎಸ್) ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿರುವ ಕುರಿತು ವಿವರಣೆ ಕೇಳಿ ತೆಲಂಗಾಣ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್...
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನಸಹಿತ ಮುಟ್ಟಿನ ರಜೆ ಸೌಲಭ್ಯ ಒದಗಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶವನ್ನು ಬೆಂಗಳೂರು...