ಶೌಚಾಲಯದಿಂದ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ಭಾರಿ ದಂಡ: ಹೈಕೋರ್ಟ್‌ ಆದೇಶ

ವರ್ಚುವಲ್ ವಿಚಾರಣೆಯ ಸಮಯದಲ್ಲಿ ದಾವೆದಾರರಲ್ಲಿ ಓರ್ವ ಶೌಚಾಲಯದಿಂದ ಮತ್ತು ಇನೊಬ್ಬ ಮಲಗುವ ಕೋಣೆಯಿಂದ ಹಾಜರಾಗಿದ್ದು, ಆ ಇಬ್ಬರಿಗೂ ಗುಜರಾತ್ ಹೈಕೋರ್ಟ್‌ ದಂಡ ವಿಧಿಸಿದೆ. 'ಇದು ಕೋರ್ಟ್‌ ಹಾಲ್, ಸಿನಿಮಾ ಹಾಲ್‌ ಅಲ್ಲ' ಎಂದು...

ಸೌಜನ್ಯ ಪ್ರಕರಣ | ಸಭೆ, ಪ್ರತಿಭಟನೆ ತಡೆಯಲಾಗದು: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಶಾಂತಿಯುತ ಸಭೆ, ಪ್ರತಿಭಟನೆಗಳನ್ನು ನಡೆಸಬಹುದು. ಊಹೆಯ ಆಧಾರದ ಮೇಲೆ ಸಭೆ, ಪ್ರತಿಭಟನೆಗಳನ್ನು ನಡೆಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು...

ಬೆಂಗಳೂರು | ವಿದ್ಯಾರ್ಥಿಗಳಿಂದ ಅಂಬೇಡ್ಕರರಿಗೆ ಅಪಮಾನ; ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್...

ಕೊಲೆ ಪ್ರಕರಣ | ದೇಶಾದ್ಯಂತ ಸಂಚರಿಸಲು ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ಅನುಮತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ದೇಶಾದ್ಯಂತ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಈ ಹಿಂದೆ, ಬೆಂಗಳೂರು ಬಿಟ್ಟು ಹೊರಹೋಗದಂತೆ ಸೆಷನ್ ಕೋರ್ಟ್‌ ವಿಧಿಸಿದ್ದ ನಿರ್ಬಂಧವನ್ನು ರದ್ದುಗೊಳಿಸಿದೆ. ವಿಚಾರಣೆಯಲ್ಲಿರುವ...

ಚಿಕ್ಕಮಗಳೂರು | ವಿಧಾನ ಪರಿಷತ್ ಚುನಾವಣೆ: ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಸೂಚನೆ; ಬಿಜೆಪಿಯಲ್ಲಿ ಆತಂಕ

2021ರಲ್ಲಿ ನಡೆದಿದ್ದ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ. ಇದೀಗ, ಚಿಕ್ಕಮಗಳೂರು ಜಿಲ್ಲಾಡಳಿತವು ಮತಗಳ ಮರು...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: High court