ವಿವಾದಾತ್ಮಕ ಬಿಡದಿ ಸಮಗ್ರ (ಸ್ಮಾರ್ಟ್) ಟೌನ್‌ಶಿಪ್ ಯೋಜನೆಗಾಗಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳು ಅಂತಿಮವಾಗಿ ಇತ್ಯರ್ಥವಾಗುವವರೆಗೆ ಭೂಮಾಲೀಕರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಭರವಸೆ ನೀಡಿದೆ.
ರಾಮನಗರ...
ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಆಸಾರಾಮ್‌ಗೆ ರಾಜಸ್ಥಾನ ಹೈಕೋರ್ಟ್ 20 ದಿನಗಳ ನಿಯಮಿತ ಪರೋಲ್ ಮಂಜೂರು ಮಾಡಿದೆ. ಪರೋಲ್ ಅರ್ಜಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನೀಡಿದ್ದ...
‘ಕಾನೂನು ನೆರವು ರಕ್ಷಣಾ ಸಲಹೆಗಾರ’ (LADC) ಯೋಜನೆಯನ್ನು ವಿರೋಧಿಸಿ ಪಂಜಾಬ್‌ನಾದ್ಯಂತ ಕಳೆದ 27 ದಿನಗಳಿಂದ ವಕೀಲರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....
ಭಾರತದಲ್ಲಿ ಕೇವಲ ಭೂಮಿ ಅಥವಾ ಆಸ್ತಿಯನ್ನು ಖರೀದಿಸಿದ ತಕ್ಷಣವೇ ಯಾವುದೇ ವಿದೇಶಿ ಪ್ರಜೆಗೆ ಭಾರತದ ಪೌರತ್ವ ಸಿಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ.
ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪದ ಮೇಲೆ ಕಳೆದ ಜೂನ್ ತಿಂಗಳಿನಲ್ಲಿ...
2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಮತ್ತು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ...