‘ವಕೀಲರು ನಾಚಿಕೆ ಬಿಟ್ಟು ನ್ಯಾಯಾಲಯಗಳಿಗೆ ಅಡ್ಡಿ ಮಾಡುತ್ತಿದ್ದಾರೆ; ಒತ್ತಡಕ್ಕೆ ನ್ಯಾಯಾಂಗ ಮಣಿಯುವುದಿಲ್ಲ’; P-H ಹೈಕೋರ್ಟ್ ಕಿಡಿ

‘ಕಾನೂನು ನೆರವು ರಕ್ಷಣಾ ಸಲಹೆಗಾರ’ (LADC) ಯೋಜನೆಯನ್ನು ವಿರೋಧಿಸಿ ಪಂಜಾಬ್‌ನಾದ್ಯಂತ ಕಳೆದ 27 ದಿನಗಳಿಂದ ವಕೀಲರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....

ಆಸ್ತಿ ದಾಖಲೆಗಳು ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ: ಕೋಲ್ಕತ್ತಾ ಹೈಕೋರ್ಟ್

ಭಾರತದಲ್ಲಿ ಕೇವಲ ಭೂಮಿ ಅಥವಾ ಆಸ್ತಿಯನ್ನು ಖರೀದಿಸಿದ ತಕ್ಷಣವೇ ಯಾವುದೇ ವಿದೇಶಿ ಪ್ರಜೆಗೆ ಭಾರತದ ಪೌರತ್ವ ಸಿಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪದ ಮೇಲೆ ಕಳೆದ ಜೂನ್ ತಿಂಗಳಿನಲ್ಲಿ...

ಅಹಮದಾಬಾದ್ ಸ್ಫೋಟ ಪ್ರಕರಣ: 38 ಮಂದಿಗೆ ಮರಣದಂಡನೆ, 11 ಜನರಿಗೆ ಜೀವಾವಧಿ ಶಿಕ್ಷೆ: ಗುಜರಾತ್ ಹೈಕೋರ್ಟ್‌

2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಮತ್ತು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ...

‘ವರದಕ್ಷಿಣೆ’ ಹಿಂಸೆಯಿಂದ ಆತ್ಮಹತ್ಯೆ ಅಪರೂಪವಲ್ಲ; ಪ್ರತಿ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆಯನ್ನೇ ವಿಧಿಸಬೇಕಿಲ್ಲ: ಕೋಲ್ಕತ್ತಾ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ತಾಳಲಾರದೆ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ‘ಅಪರೂಪವೂ ಅಥವಾ ಅಸಾಮಾನ್ಯ’ವೇನೂ ಅಲ್ಲ. ಪ್ರತಿಯೊಂದು ಪ್ರಕರಣದಲ್ಲೂ ಜೀವಾವಧಿ ಶಿಕ್ಷೆಯನ್ನೇ ವಿಧಿಸಬೇಕಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. 2014ರಲ್ಲಿ ವರದಕ್ಷಿಣೆ...

‘ಸಪ್ತಪದಿ ಇಲ್ಲದಿದ್ದರೆ ಅದು ಹಿಂದು ವಿವಾಹವೇ ಅಲ್ಲ’, ನೋಂದಣಿಗೆ ಕಿಮ್ಮತ್ತಿಲ್ಲ: ಗುಜರಾತ್ ಹೈಕೋರ್ಟ್‌

ಹಿಂದು ಸಂಪ್ರದಾಯದ ಪ್ರಕಾರ ಸಪ್ತಪದಿ ಸೇರಿದಂತೆ ಅಗತ್ಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸದಿದ್ದರೆ, ಕೇವಲ ‘ಮದುವೆ ನೋಂದಣಿ ಪತ್ರ’ ಇಟ್ಟುಕೊಂಡು ಅದನ್ನು ಕಾನೂನುಬದ್ಧ ಹಿಂದು ವಿವಾಹ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: High court