'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...
ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಸಿಧಿ...
ಸೈಬರ್ ವಂಚಕರು ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.
ಕೇರಳ ಹೈಕೋರ್ಟ್‌ನ ನಿವೃತ್ತ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್, ವಿಕೃತ ಕಾಮುಕ, ಆರೋಪಿ ಪ್ರಜ್ವಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 'ಅಶ್ಲೀಲಕ್ಕೂ ಮಿತಿ ಇರಬೇಕು - ಈ ಪ್ರಕರಣವನ್ನು...
ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಬಾಲಕಿಯೊಬ್ಬರಿಗೆ ಬಾಲ್ಯವಿವಾಹ...