ಗುವಾಹಟಿ ಹೈಕೋರ್ಟ್‌ ಸ್ಥಳಾಂತರ – ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಹಿಷ್ಕಾರ; ವಕೀಲರ ಉಪವಾಸ ಪ್ರತಿಭಟನೆ

ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್‌ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್‌ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್‌ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ. ಗುವಾಹಟಿ ನಗರದ ಹೃದಯ...

ಬಂಗಾಳ ಸಿಎಂ ಮಮತಾ ವಿರುದ್ಧದ ಇಡಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ತಮ್ಮ ತನಿಖೆಗೆ ಅಡ್ಡಿಪಡಿಸಿ, ಕಡತಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಮುಂದೂಡಿದೆ. ನ್ಯಾಯಾಲಯದ ಆವರಣದಲ್ಲಿ...

‘ಇದು ನ್ಯಾಯದ ಅಣಕ’; ಭ್ರಷ್ಟಾಚಾರದ FIR ರದ್ದುಗೊಳಿಸಿದ್ದ ಆಂಧ್ರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕಿಡಿ

ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ ಆದೇಶವು 'ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ' ಎಂದು...

ಅಪರಾಧ ಸಾಬೀತಾಗದಿದ್ದರೂ 24 ವರ್ಷ ಜೈಲಿನಲ್ಲಿದ್ದ ಆರೋಪಿ ಖುಲಾಸೆ: ಹೈಕೋರ್ಟ್‌ ಆದೇಶ

ದರೋಡೆ ಪ್ರಕರಣದಲ್ಲಿ ಅಪರಾಧ ಸಾಬೀತಾಗದೇ ಇದ್ದರೂ ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ಆದೇಶಿಸಿದೆ. ಆಝಾದ್ ಖಾನ್ ಖುಲಾಸೆಗೊಂಡ ಆರೋಪಿ. ಕೇವಲ ಆರೋಪಿಯ ತಪ್ಪೊಪ್ಪಿಗೆ...

HIV ಸೋಂಕಿತನೆಂಬ ಕಾರಣಕ್ಕೆ BSF ಯೋಧ ವಜಾ; ಸೇನೆಯ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹೆಚ್‌ಐವಿ ಸೋಂಕಿತ ಎಂಬ ಕಾರಣಕ್ಕೆ ಬಿಎಸ್‌ಎಫ್‌ ಯೋಧನನ್ನು ವಜಾಗೊಳಿಸಿದ್ದ ಗಡಿ ಭದ್ರತಾ ಪಡೆಯ ಕ್ರಮವನ್ನು ದೆಹಲಿ ಹೈಕೋರ್ಟ್‌ ಟೀಕಿಸಿದೆ. ವಜಾ ಆದೇಶವನ್ನು ರದ್ದುಗೊಳಿಸಿದೆ. ಬಿಎಸ್‌ಎಫ್‌ ಯೋಧನೊಬ್ಬರು ಹೆಚ್‌ಐವಿ ಸೋಂಕಿಗೆ ತುತ್ತಾಗಿರುವುದು 2017ರ ಜುಲೈನಲ್ಲಿ ದೃಢಪಟ್ಟಿತ್ತು....

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: High court