“ನಾವು ಯಾವುದೇ ಜಾತಿಯನ್ನು ಸೃಷ್ಟಿಸಿಲ್ಲ. ಹಿಂದಿನ ಸಮೀಕ್ಷೆಯಲ್ಲಿ ಪತ್ತೆಯಾಗಿರುವುದನ್ನು ನಾವು ಬಳಕೆ ಮಾಡಿದ್ದೇವೆ" ಎಂದು ಹಿಂದುಳಿದ ವರ್ಗಗಳ ಆಯೋಗದ ಪರ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
"ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ &...
ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಗೆ ತಡೆ ನೀಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಮತ್ತೆ ಕೈಗೆತ್ತಿಕೊಂಡಿತು. ವಾದ ಮತ್ತು ಪ್ರತಿವಾದಗಳು ಮುಂದುವರಿದಿದ್ದು,...
ಕರ್ನಾಟಕ ಹೈಕೋರ್ಟ್ ನೀಡಿದ ಈ ತೀರ್ಪು ನಕಾರಾತ್ಮಕವಾದ ಬಹಳಷ್ಟು ದೂರಗಾಮಿ ಪರಿಣಾಮಗಳಿಗೆ ಸಾಕ್ಷಿಯಾಗಲಿರುವುದು ನಿಶ್ಚಿತ. ಆದರೆ ಇಂತಹ ವಿಲಕ್ಷಣ ತೀರ್ಪುಗಳು ಇಂತಹ ತಿಳಿಗೇಡಿ ಮತ್ತು ಕಿಡಿಗೇಡಿಗಳಿಗೆ ದುಷ್ಕೃತ್ಯ ಮುಂದುವರಿಸಲು ಲೈಸನ್ಸ್ ನೀಡಿದಂತಾಗಿದೆ.
ಕರ್ನಾಟಕದ ಹೈಕೋರ್ಟ್...
ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಆರೋಪಕ್ಕೆ ಅಷ್ಟೇ ತುರ್ತಾಗಿ ರಾಜ್ಯಪಾಲರು ಸ್ಪಂದಿಸುತ್ತಾರೆ, ನ್ಯಾಯಾಲಯಗಳೂ ತರಾತುರಿಯಲ್ಲಿ ಅರ್ಜಿ ವಿಚಾರಣೆ ನಡೆಸಿ ತನಿಖೆಗೆ ಆದೇಶ ನೀಡುತ್ತವೆ. ಆದರೆ, ಒಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ...
ಶಿಕ್ಷಣ ಗ್ಯಾರಂಟಿಯು ಬಡವರಿಗೆ ಸಿಗಬೇಕು. ಇದನ್ನು ಅರ್ಥಮಾಡಿಕೊಂಡು ಹೈಕೋರ್ಟ್ ತೀರ್ಪನ್ನು ಸರ್ಕಾರ ಒಪ್ಪಿಕೊಂಡು, ಬಿಜೆಪಿ ತಂದಿರುವ ತಿದ್ದುಪಡಿಗಳಿಗೂ ಮರು ತಿದ್ದುಪಡಿ ತರುವತ್ತ ಸರ್ಕಾರ ಹೆಜ್ಜೆ ಇರಿಸಲಿ.
ಕೋವಿಡ್ ಕಾಲದಲ್ಲಿ ಏಕಾಏಕಿ ಜಾರಿಗೆ ತರಲಾದ ರಾಷ್ಟ್ರೀಯ...