ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಶಿಕ್ಷಣ ಗ್ಯಾರಂಟಿಯು ಬಡವರಿಗೆ ಸಿಗಬೇಕು. ಇದನ್ನು ಅರ್ಥಮಾಡಿಕೊಂಡು ಹೈಕೋರ್ಟ್ ತೀರ್ಪನ್ನು ಸರ್ಕಾರ ಒಪ್ಪಿಕೊಂಡು, ಬಿಜೆಪಿ ತಂದಿರುವ ತಿದ್ದುಪಡಿಗಳಿಗೂ ಮರು ತಿದ್ದುಪಡಿ ತರುವತ್ತ ಸರ್ಕಾರ ಹೆಜ್ಜೆ ಇರಿಸಲಿ.ಕೋವಿಡ್ ಕಾಲದಲ್ಲಿ ಏಕಾಏಕಿ ಜಾರಿಗೆ ತರಲಾದ ರಾಷ್ಟ್ರೀಯ...

ದುಂಡ ಪ್ರಕರಣದಲ್ಲಿ ದಲಿತರಿಗೆ ನ್ಯಾಯ: ಘಟನೆ ಕುರಿತು ಕುಂದೂರು ತಿಮ್ಮಯ್ಯ ನೆನಪಿಸಿಕೊಳ್ಳುವುದೇನು?

"ದಲಿತರ ಮೇಲೆ ದೌರ್ಜನ್ಯ ಎಸಗಿದರೆ ಶಿಕ್ಷೆಯಾಗುತ್ತೆ ಎಂಬ ಮೆಸೇಜ್‌ ರಾಜ್ಯಕ್ಕೆ ರವಾನೆಯಾಗಿದೆ" ಎಂದಿದ್ದಾರೆ ’ಅಂಗುಲಿಮಾಲ’ ಖ್ಯಾತಿಯ ದಲಿತ ಹೋರಾಟಗಾರ ಕುಂದೂರು ತಿಮ್ಮಯ್ಯ 2008ನೇ ಇಸವಿಯ ಆಗಸ್ಟ್‌ 14ರಂದು ನಡೆದ ಘಟನೆಯದು. ದಲಿತರು ಬಲಾಢ್ಯ ಜಾತಿಗಳಿಂದ...

ಕರ್ನಾಟಕ ಉಚ್ಚ ನ್ಯಾಯಾಲಯದ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ!

ಪಾಕಿಸ್ತಾನದ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಹಣಕ್ಕೆ ಬೇಡಿಕೆಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್‌) ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ...

ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಹೈಕೋರ್ಟ್‌ ತೀವ್ರ ಬೇಸರ

ಕುದುರೆ ವ್ಯಾಪಾರ ಮೆರೆದಾಡುತ್ತಿದ್ದು, ಇದನ್ನೆಲ್ಲ ಹೇಳಲು ನನಗೆ ನಾಚಿಕೆ: ನ್ಯಾ. ಸಂದೇಶ್‌ಒಕ್ಕಲಿಗರ ಸಂಘವು ಜು.17ರ ವರೆಗೆ ಯಾವುದೇ ಸಭೆ ನಡೆಸದಂತೆ ಹೈಕೋರ್ಟ್‌ ಸೂಚನೆರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ, "ದೇಶದ ವ್ಯವಸ್ಥೆ...

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ದಾಖಲಾಗಿದ್ದ ದೂರುಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ...

ಜನಪ್ರಿಯ

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಹಾಸನ ಪೆನ್‌ಡ್ರೈವ್ | ಅಶ್ಲೀಲ ವಿಡಿಯೋ ಮಾರ್ಫ್ ಮಾಡಿದ ಆರೋಪ: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಕರ್ನಾಟಕದ ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಚುನಾವಣಾ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

Tag: Highcourt