ವಾಟ್ಸ್‌ಆ್ಯಪ್ ಗುಂಪಿನಲ್ಲಿ ಮರಾಠಿಯಲ್ಲಿಯೇ ಸಂವಹನ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,...
ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...
ಕನ್ನಡ ಮಾತನಾಡಲು ನಿರಾಕರಿಸಿದ್ದ ಬೆಂಗಳೂರಿನ ಚಂದಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಆ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು...
ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ...
ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್‌ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್‌ಇಪಿ...