ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ....
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿ, ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ತ್ರಿಭಾಷಾ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಎನ್‌ಪಿಇ ಜಾರಿ...
ತಮಿಳುನಾಡಿನ ಜನರು ತ್ರಿಭಾಷ ಸೂತ್ರ ಹೇರಿಕೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವಂತೆ ತಮಿಳು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆಕೊಟ್ಟಿದ್ದಾರೆ. ಕೇಂದ್ರದ ರಾಜ್ಯಗಳ ಮೇಲೆ ತನ್ನ ಧೋರಣೆಯನ್ನು ಹೇರಲು ಯತ್ನಿಸುತ್ತಿದೆ ಎಂದು...
ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವೆಬ್‌ಸೈಟ್‌ನಲ್ಲಿ ಎಲ್ಲವನ್ನೂ ಹಿಂದಿ ಭಾಷೆಯಲ್ಲಿ ವಿವರಿಸಲಾಗಿದೆ. ವೆಬ್‌ಸೈಟ್ ಪೂರ್ತಿ ಹಿಂದಿ ಬಳಕೆ ಮಾಡಲಾಗಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ವೆಬ್‌ಸೈಟ್ಅನ್ನು ಹಿಂದಿ ಹೇರುವ...