ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹಿಂದಿ ತೆರವು; ಮಾಹಿತಿ ಫಲಕಗಳಲ್ಲಿ ಕನ್ನಡ ಬಳಕೆ

ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ...

ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ: ಅಮಿತ್ ಶಾ

ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್‌ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್‌ಇಪಿ...

‘ಹಿಂದಿಯಿಂದ ಹಣ ಬೇಕು, ಭಾಷೆ ಬೇಡವೇ’ ಎಂದ ಪವನ್‌ಗೆ ಚಾಟಿ ಬೀಸಿದ ಡಿಎಂಕೆ

ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ....

ಶಿಕ್ಷಣದಲ್ಲಿ ತ್ರಿಭಾಷಾ ನೀತಿ: ಸುಧಾ ಮೂರ್ತಿ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿ, ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ತ್ರಿಭಾಷಾ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಎನ್‌ಪಿಇ ಜಾರಿ...

ತ್ರಿಭಾಷಾ ಸೂತ್ರ, ಕ್ಷೇತ್ರ ಪುನರ್ವಿಂಗಡಣೆ ವಿರುದ್ಧದ ಹೋರಾಟಕ್ಕೆ ಎಂ.ಕೆ ಸ್ಟಾಲಿನ್ ಕರೆ

ತಮಿಳುನಾಡಿನ ಜನರು ತ್ರಿಭಾಷ ಸೂತ್ರ ಹೇರಿಕೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವಂತೆ ತಮಿಳು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆಕೊಟ್ಟಿದ್ದಾರೆ. ಕೇಂದ್ರದ ರಾಜ್ಯಗಳ ಮೇಲೆ ತನ್ನ ಧೋರಣೆಯನ್ನು ಹೇರಲು ಯತ್ನಿಸುತ್ತಿದೆ ಎಂದು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Hindi imposition