ವಿಶೇಷ ಕಾರ್ಯಪಡೆ ರಚನೆಯಿಂದ ಕೋಮು ಹಿಂಸಾಚಾರಕ್ಕೆ ತಡೆ ನೀಡಲು ಸಾಧ್ಯವೇ?

ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು...

ಹಿಂದುಗಳು ತಲ್ವಾರ್ ಇಟ್ಕೊಳಿ, ಮಹಿಳೆಯರು ಚೂರಿ ಇಟ್ಕೊಳಿ: ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಾಕಾರಿ ಹೇಳಿಕೆ

ಹಿಂದುಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಹಿಂದು ಮಹಿಳೆಯರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಂಡು ಓಡಾಡಬೇಕು ಎಂದು ಆರ್‌ಎಸ್‌ಎಸ್‌ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಕೇರಳದ...

ಕೋಮುದ್ವೇಷ | ‘ಹಿಂದುಗಳು ನಿಮ್ಮ….. ಕೊಲ್ಲುತ್ತಾರೆ’: ಮುಸ್ಲಿಂ ಗರ್ಭಿಣಿಯರಿಗೆ ವೈದ್ಯೆ ಬೆದರಿಕೆ

ನಿಮ್ಮ ಧರ್ಮದ ಜನರು ನನ್ನ ಧರ್ಮದ ಜನರನ್ನು ಕೊಲ್ಲುತ್ತಿದ್ದಾರೆ, ನೀವು ಕೊಲೆಗಾರರು. ಹಿಂದುಗಳು ನಿಮ್ಮ ಗಂಡನನ್ನು ಕೊಲ್ಲುತ್ತಾರೆ ಎಂದು ವೈದ್ಯೆ ಮುಸ್ಲಿಂ ಗರ್ಭಿಣಿಯರನ್ನು ಉದ್ದೇಶಿಸಿ ಕೋಮುದ್ವೇಷದ ಮಾತನಾಡಿರುವ, ಬೆದರಿಕೆ ಹಾಕಿರುವ ಘಟನೆ ಕೋಲ್ಕತ್ತಾದಲ್ಲಿ...

ಮೋದಿಯ ಟೀಕಿಸುತ್ತಿದ್ದ ರಾಣೆ, ಮುಸ್ಲಿಂ ದ್ವೇಷಿಯಾಗಿದ್ದು ಹೇಗೆ?

ಇವರ ಹೆಸರು ನಿತೇಶ್ ರಾಣೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ. ಕ್ಯಾಬಿನೇಟ್ ದರ್ಜೆಯ ಮಿನಿಸ್ಟರ್. ಇವರು ಮೊದಲು ಕಾಂಗ್ರೆಸ್‌ನಲ್ಲಿದ್ದರು. ನರೇಂದ್ರ ಮೋದಿಯವರನ್ನು, ಗುಜರಾತ್ ಮಾದರಿಯನ್ನು ಕಟುವಾಗಿ...

ಸತ್ಯ ಹೇಳಿ ಸಂಕಟಕ್ಕೆ ಸಿಲುಕಿದ ಮುಸ್ಲಿಮರಿವರು…

ಸತ್ಯ ಹೇಳಿದರೆ ಧರ್ಮವನ್ನು ಎಳೆದು ತಂದು, ವಾಸ್ತವಗಳನ್ನು ಮರೆಮಾಚುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಹೇಳಿದ ವಿಷಯಕ್ಕಿಂತ ಮಾತನಾಡಿದವರ ಧರ್ಮವೇ ಮುಖ್ಯವಾಗಿ ವಿಷಯಾಂತರ ಮಾಡಲೆತ್ನಿಸುವವರ ಹಿಂದೆ ಯಾವ ಕಾಣದ ಕೈಗಳಿವೆ? ‘ಧೂತ’ ಯೂಟ್ಯೂಬ್ ಚಾನೆಲ್‌ನ ಸಮೀರ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: hindu