ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...
ಒಂದು ಕಡೆ ಹಿಂದುತ್ವ ಸಂಘಟನೆಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಧರ್ಮಸ್ಥಳ ವಿದ್ಯಮಾನಗಳ ವಿಚಾರವಾಗಿ ತಮ್ಮದೇ ನೆಲೆಯಲ್ಲಿ ದನಿ ಎತ್ತಿವೆ. ಭಿನ್ನ ಸೈದ್ಧಾಂತಿಕ ಹಿನ್ನೆಲೆಯ ಜನರು ಒಂದು ಸಂಗತಿಯ ಪರ ಮಾತನಾಡುತ್ತಿರುವುದು ಮಹತ್ವದ...
ಪ್ರಮುಖ ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸುವುದು ಪ್ರಾಸಿಕ್ಯೂಷನ್‌ನ ಕರ್ತವ್ಯವಾದರೂ, ಪ್ರಾಸಿಕ್ಯೂಷನ್ ತನ್ನ ಕರ್ತವ್ಯವನ್ನು ಪಾಲಿಸಲಿಲ್ಲ. ಪ್ರಾಸಿಕ್ಯೂಷನ್ ಕೆಲವು ಪ್ರಮುಖ ಸಾಕ್ಷಿಗಳನ್ನು ಕೈಬಿಟ್ಟಿದ್ದಕ್ಕೆ ಅಥವಾ ಮರೆಮಾಚಿದ್ದಕ್ಕೆ ಕಾರಣಗಳು ಸ್ಪಷ್ಟವಾಗಿಲ್ಲ.
2008ರಲ್ಲಿ ನಡೆದಿದ್ದ ಮಾಲೆಗಾಂವ್ ಭಯೋತ್ಪಾದಕ ಸ್ಫೋಟ ಪ್ರಕರಣದಲ್ಲಿ...
ತಮಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ನಾನು ಗೋಮೂತ್ರ ಮತ್ತು ಪಂಚಗವ್ಯ (ಸಗಣಿ) ಸೇವಿಸಿ ಕ್ಯಾನ್ಸರ್‌ನಿಂದ ಗುಣಮುಖಳಾದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದ ಪ್ರಗ್ಯಾ ಸಿಂಗ್
ಮಧ್ಯಪ್ರದೇಶದ ಕೇಸರಿ ವಸ್ತ್ರಧಾರಿ ಮಹಿಳೆ ಪ್ರಜ್ಞಾ...
ನಕಲಿ ಹಿಂದುತ್ವವಾದಿಗಳು ಮತ್ತು ಗೋರಕ್ಷಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋರಕ್ಷಣೆಯ ಹೆಸರಿನಲ್ಲಿ ದಾಳಿಗಳು, ಹಲ್ಲೆಗಳು, ಕೊಲೆಗಳು ಹಾಗೂ ಸುಲಿಗೆಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಅಂತದ್ದೇ ಪ್ರಕರಣವೊಂದರಲ್ಲಿ ಹಿಂದುತ್ವ ಸಂಘಟನೆ ಮತ್ತು ಜಾನುವಾರು...