ಹಿಂದೂ ಬಾಲಕಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ್ದಾರೆಂಬ ಶಂಕೆಯ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲ ಪಟ್ಟಣವನ್ನು ಮುಸ್ಲಿಮ್ ವ್ಯಾಪಾರಸ್ಥರು ತೊರೆಯುತ್ತಿದ್ದಾರೆ.
ಉತ್ತರಕಾಶಿ ಪಟ್ಟಣದ ಪುರೋಲ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಮುಸ್ಲಿಮ್ ವರ್ತಕರ ಅಂಗಡಿಗಳು...
ಛತ್ತೀಸ್‌ಗಢದ ಕೋಮುಗಲಭೆ ನಂತರ ಏಪ್ರಿಲ್ 10ರಂದು ಬಿಜೆಪಿ ಮತ್ತು ವಿಎಚ್‌ಪಿ ನೇತೃತ್ವದ ನಡೆದ ಅಲ್ಪಸಂಖ್ಯಾತ ವಿರೋಧಿ ಕಾರ್ಯಕ್ರಮದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ.
ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೋಮು ಗಲಭೆ...
ಭಾರತದಲ್ಲಿ ಮುಸ್ಲಿಂ ಸಮುದಾಯದ ತಪ್ಪು ಚಿತ್ರಣವನ್ನು ಪಾಶ್ಚಾತ್ಯ ಮಾಧ್ಯಮಗಳು ಹರಡುತ್ತಿದ್ದು, ಭಾರತೀಯ ಮುಸ್ಲಿಮರು ಸಮೃದ್ಧವಾಗಿ ಬೆಳೆದಿದ್ದಾರೆ ಎನ್ನುವ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪತ್ರಕರ್ತರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...