ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...
ಇತ್ತೀಚೆಗೆ, ಆಂಧ್ರಪ್ರದೇಶದ ವಿಜಯವಾಡದಲ್ಲಿ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) 'ಹೈಂದವ ಸಂಖಾರವಂ' ಕಾರ್ಯಕ್ರಮ ಆಯೋಜಿಸಿತ್ತು. ಆಂಧ್ರದಲ್ಲಿ ನೆಲೆಯಿಲ್ಲದ ಬಿಜೆಪಿಗೆ ನೆಲೆ ಹುಡುಕುವುದು ಈ ಕಾರ್ಯಕ್ರಮದ ಆದ್ಯತೆಯಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ ಮುಖಂಡರು 'ಹಿಂದು...
ಹಿಂದುತ್ವದ ಅಮಲಿನಲ್ಲಿರುವ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಪ್ರವಾದಿ ಮೊಹಮದ್ ಬಗ್ಗೆ ಅವಹೇಳನಾಕಾರಿ ಕೇಳಿ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಮಗಿರಿ ಮಹಾರಾಜ್, ಇದೀಗ ಮತ್ತೊಂದು...
2024ರಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ ಮತ್ತು ಪ್ರಚಾರಸಮರ ಹಿಮಾಚಲ ಪ್ರದೇಶದ ಉದ್ದಕ್ಕೂ ಬೀಸಿ ಆವರಿಸಿತು. ಉತ್ತರ ಭಾರತದಲ್ಲಿ ಇಸ್ಲಾಮೋಫೋಬಿಯಾದ ಮತ್ತೊಂದು 'ಕೆಂಡದ ಹೊಂಡ' ಸೃಷ್ಟಿಯಾಗಿದೆ. ಈವರೆಗೆ ಉತ್ತರಾಖಂಡ, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳು...
ಶಾಲಾ ಮಕ್ಕಳಿಗಾಗಿ ವಿತರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಸಿದ್ದಪಡಿಸುವ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆಯನ್ನು ತೆಗೆದುಹಾಕಲಾಗಿದೆ. ಈ ನಿಲುವಿನ ಹಿಂದೆ, ಸಂವಿಧಾನದ ಆಶಯ, ಉದ್ದೇಶ ಮತ್ತು ತತ್ವಗಳ...