ಸಂಘಪರಿವಾರ ಮತ್ತು ಹಿಂದುತ್ವವಾದಿಗಳ ವಿರೋಧ, ದಾಂಧಲೆ ಹಾಗೂ ಆಕ್ಷೇಪದ ಕಾರಣದಿಂದಾಗಿ ಹಿಂದಿ ಭಾಷೆಯ 'ಫುಲೆ' ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಮೊದಲು, ಏಪ್ರಿಲ್ 11ರಂದು ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ,...
ಒಂದು ಕಡೆ ಪ್ರೊಪಗಾಂಡ ಸಿನಿಮಾಗಳಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುತ್ತದೆ. ಮತ್ತೊಂದೆಡೆ ಭಿನ್ನ ಆಲೋಚನಾ ಕಥನಗಳುಳ್ಳ ಸಿನಿಮಾಗಳಿಗೆ ಬಹುಸಂಖ್ಯಾತವಾದದ ಕತ್ತಿ ಝಳಪಿಸಲಾಗುತ್ತದೆ, ಬೆದರಿಸಲಾಗುತ್ತದೆ...
ಮಲಯಾಳಂ ಚಿತ್ರರಂಗದ ಹಿರಿಯ ನಟ ಮೋಹನ್ ಲಾಲ್ ಮುಖ್ಯಭೂಮಿಕೆಯಲ್ಲಿರುವ, ಪೃಥ್ವಿರಾಜ್ ಸುಕುಮಾರನ್...
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಶಾಲಾ ವಿದ್ಯಾರ್ಥಿಗಳ ನಡುವಿನ ಕಿತ್ತಾಟವು ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ. ಆ ಘಟನೆಗೆ ಹಿಂದುತ್ವವಾದಿಗಳು ಕೋಮು ಬಣ್ಣ ಬಳಿದು, ಕೋಮುದ್ವೇಷ ಹರಡಲು ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಹುಳಿಯಾರುನಲ್ಲಿ ನಡೆದಿದೆ....
ಕಳೆದ ಐವತ್ತು ವರ್ಷಗಳ ಸಾಹಿತ್ಯ ಪರಂಪರೆಯಲ್ಲಿ ಕರ್ನಾಟಕ ಆವಾಹಿಸಿಕೊಂಡ ಸಾಹಿತ್ಯೇತರ ಪ್ರೇರಣೆಗಳನ್ನು ಈ ಲೇಖನದ ಮೊದಲ ಭಾಗದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಮುಂದುವರಿದು ಈ ಪರಂಪರೆಯಲ್ಲಿನ ಸಾಹಿತ್ಯಕ ಪ್ರೇರಣೆಗಳನ್ನು ವಿಸ್ತೃತವಾಗಿ ನೋಡುವ ಅಗತ್ಯವಿದೆ.
(ಮುಂದುವರಿದ ಭಾಗ..)
2....
ಗೋಹತ್ಯೆ ಆರೋಪದ ಮೇಲೆ ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸರು ಥಳಿಸಿದ್ದು, ಹಲ್ಲೆ ಮಾಡುತ್ತಲೇ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.
ಮುಸ್ಲಿಂ ಯುವಕ ಸಲೀಂ ಮೇವಾಟಿ ಮತ್ತು ಆಕಿಬ್ ಮೇವಾಟಿ...