ಓಯೋ ಮೇಲೆ ಹಿಂದುತ್ವವಾದಿಗಳ ಕೆಂಗಣ್ಣು; ‘BoycottOYO’ ಟ್ರೆಂಡಿಂಗ್!

ಆನ್‌ಲೈನ್‌ ಮೂಲಕ ಹೋಟೆಲ್‌ ರೂಮ್‌ಗಳ 'ಬುಕಿಂಗ್‌'ಗಾಗಿ ಹೆಚ್ಚಾಗಿ ಬಳಕೆಯಾಗುವ ರಿತೇಶ್ ಅಗರ್ವಾಲ್ ನೇತೃತ್ವದ 'OYO ರೂಮ್ಸ್' ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಓಯೋದ ಇತ್ತೀಚಿನ ಜಾಹೀರಾತುಗಳ ವಿರುದ್ಧ ಹಿಂದುತ್ವವಾದಿ ಧಾರ್ಮಿಕ ಗುಂಪುಗಳು ಆಕ್ರೋಶ ವ್ಯಕ್ತಪಡಿಸಿತ್ತಿವೆ....

ಮಹಾರಾಷ್ಟ್ರ | ದರ್ಗಾದ ಉರುಸ್‌ನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಹಿಂದುತ್ವವಾದಿಗಳು

ಹಾಜಿ ಮಲಾಂಗ್ ದರ್ಗಾದ ಉರುಸ್ ಉತ್ಸವದ ವೇಳೆ ಕೋಮುವಾದಿ ಹಿಂದುತ್ವವಾದಿಗಳ ಗುಂಪೊಂದು ಕೇಸರಿ ಧ್ವಜ ಬೀಸುತ್ತಾ, 'ಜೈ ಶ್ರೀರಾಮ್' ಘೋಷಣೆ ಕೂಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಲಂಗ್ ಗಡ್‌ನಲ್ಲಿ ನಡೆದಿದೆ. ಘಟನೆಯ...

ಏಕರೂಪ ನಾಗರಿಕ ಸಂಹಿತೆ | ಅಲ್ಪಸಂಖ್ಯಾತರ ಮೇಲೆ ಹಿಂದುತ್ವದ ಹೇರಿಕೆ!

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...

‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?

ಇತ್ತೀಚೆಗೆ, ಆಂಧ್ರಪ್ರದೇಶದ ವಿಜಯವಾಡದಲ್ಲಿ ವಿಶ್ವ ಹಿಂದು ಪರಿಷತ್‌ (ವಿಎಚ್‌ಪಿ) 'ಹೈಂದವ ಸಂಖಾರವಂ' ಕಾರ್ಯಕ್ರಮ ಆಯೋಜಿಸಿತ್ತು. ಆಂಧ್ರದಲ್ಲಿ ನೆಲೆಯಿಲ್ಲದ ಬಿಜೆಪಿಗೆ ನೆಲೆ ಹುಡುಕುವುದು ಈ ಕಾರ್ಯಕ್ರಮದ ಆದ್ಯತೆಯಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ ಮುಖಂಡರು 'ಹಿಂದು...

ರಾಷ್ಟ್ರಗೀತೆ ಮತ್ತು ಠಾಗೋರ್ ಬಗ್ಗೆ ಹಿಂದುತ್ವವಾದಿ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

ಹಿಂದುತ್ವದ ಅಮಲಿನಲ್ಲಿರುವ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಪ್ರವಾದಿ ಮೊಹಮದ್‌ ಬಗ್ಗೆ ಅವಹೇಳನಾಕಾರಿ ಕೇಳಿ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಮಗಿರಿ ಮಹಾರಾಜ್, ಇದೀಗ ಮತ್ತೊಂದು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: HIndutva