ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ. ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು. ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ...
ಭಾರತ-ಪಾಕಿಸ್ಥಾನ ಮಧ್ಯೆ ಪ್ರತೀಕಾರ, ಪ್ರತಿದಾಳಿಗಳು ನೆಡೆದಿರುವ ಪ್ರಕ್ಷುಬ್ಧ ವಾತಾವರಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ. ಇದರ...
ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...
ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...
ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು,...