ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ, ಹುಬ್ಬಳ್ಳಿ ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಈ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ನಿನ್ನೆ ರಾತ್ರಿ ಅಪರಿಚಿತ ಘನ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳದ ಹಿರಿಯಂಗಡಿ ನಿವಾಸಿ ಕೂಲಿ ಕಾರ್ಮಿಕ...
ಉಡುಪಿ ಜಿಲ್ಲೆಯ ಕುಂದಾಪುರ ಬಸೂರು ಮೂರುಕೈ ಸಮೀಪದ ವಡೇರಹೋಬಳಿ ಎಂಬಲ್ಲಿ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.
ಅಪಘಾತದ ಬಳಿಕ ರಿಕ್ಷಾ ಚಾಲಕ...
ಅಪರಿಚಿತ ವಾಹನವೊಂದು ತಾಯಿ-ಮಗುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ 'ಹಿಟ್ ಆ್ಯಂಡ್ ರನ್' ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ನಂದಿಮೋರಿ ಎಂಬಲ್ಲಿ ದುರ್ಘಟನೆ ನಡೆದಿದೆ....
ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ, ವ್ಯಕ್ತಿಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
48ವರ್ಷದ ಸಚಿನ್ ದೇಶಪಾಂಡೆ ಮೃತ ದುರ್ದೈವಿ ಎಂದು...