ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...
ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...