ಈ ದಿನ ಸಂಪಾದಕೀಯ | ತಬ್ಬಲಿ ಅಲೆಮಾರಿಗಳನ್ನು ‘ಶವಪೆಟ್ಟಿಗೆ’ಗೆ ಹಾಕಿದ ಕಾಂಗ್ರೆಸ್ ಸರ್ಕಾರ

ಅಲೆಮಾರಿಗಳ ಪಾಲನ್ನು ಅಲೆಮಾರಿಗಳಿಗೆ ಹಿಂತಿರುಗಿಸದೆ ಹೋದರೆ ಕರ್ನಾಟಕದ ಸಾಮಾಜಿಕ ನ್ಯಾಯ ಮಾದರಿಗೆ ಕೊನೆಯ ಮೊಳೆ ಹೊಡೆದಾಯಿತು ಎಂದೇ ನಾಡಿನ ಸಮಸ್ತ ಜನ ಭಾವಿಸಬೇಕಾಗುತ್ತದೆ. ಮಾದಿಗ ಸಮುದಾಯ ಮೂರು ದಶಕಗಳ ಕಾಲ ನಡೆಸಿದ ಐತಿಹಾಸಿಕ...

ಯಾದಗಿರಿ | ಜಾತಿ ಗಣತಿಯಲ್ಲಿ ಬಲಗೈ ಸಮುದಾಯ ಹೊಲೆಯ ಎಂದು ನಮೂದಿಸಿ : ಗಾಳೆಪ್ಪ ಪೂಜಾರಿ

ಯಾದಗಿರಿ ಜಿಲ್ಲಾ ಒಳ ಮೀಸಲಾತಿ ಸಮನ್ವಯ ಸಮಿತಿ ವತಿಯಿಂದ ಬಲಗೈ ಸಮುದಾಯ ಮುಖಂಡರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತನಲ್ಲಿ ಒಳ ಮೀಸಲಾತಿ ಜಾತಿ ಜನಗಣತಿ ಜಾಗೃತಿ ಕುರಿತು ಸಭೆ ನಡೆಸಿದರು. ಜಿಲ್ಲಾಧ್ಯಕ್ಷ ಡಾ.ಗಾಳೆಪ್ಪ...

ಅರ್ಧಶತಮಾನದ ಅಂಬೇಡ್ಕರ್ ಭೂಮಿಕೆ ಮತ್ತು ಬದಲಾದ ಭಾರತ (ಭಾಗ-2)

ಕರ್ನಾಟಕದಲ್ಲಿ ದಲಿತ ಚಳವಳಿ ಬೆಳೆದ ಮೇಲೆ, ಅಂಬೇಡ್ಕರ್ ಚಿಂತನೆಗಳು ಹೋರಾಟಕ್ಕೆ ಪ್ರವೇಶಿಸಿದ ಬಳಿಕ ಆದ ಬಹುಮುಖ್ಯ ಪಲ್ಲಟಗಳು, ಅಂಬೇಡ್ಕರ್ ಮತ್ತು ಮಾರ್ಕ್ಸ್‌ ಚಿಂತನೆಗಳ ಮುಖಾಮುಖಿ, ಅಂಬೇಡ್ಕರ್‌ವಾದಿ ದಲಿತರು ಮತ್ತು ರೈತ ಸಂಘಟನೆಗಳು ಒಂದಾಗಿ...

’ಸಮುದಾಯ ಒಡೆಯುವ ಹುನ್ನಾರ’: ಆರ್‌ಎಸ್‌ಎಸ್‌ ಪ್ರಾಯೋಜಿತ ’ಮಾದಿಗ ಮುನ್ನಡೆ’ ವಿರುದ್ಧ ಭುಗಿಲೆದ್ದ ಆಕ್ರೋಶ

ಬಿಜೆಪಿ, ಆರ್‌ಎಸ್‌ಎಸ್ ಪ್ರಾಯೋಜಿತ ’ಮಾದಿಗ ಮುನ್ನಡೆ’ ಹೆಸರಿನ ಸರಣಿ ಕಾರ್ಯಕ್ರಮಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಲಿತರನ್ನು ಒಡೆಯುವ ಹುನ್ನಾರದ ಭಾಗವಾಗಿ ಆರ್‌ಎಸ್‌ಎಸ್‌ ಈ ಅಜೆಂಡಾ ರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆರ್‌ಎಸ್‌ಎಸ್‌ ಮುಖಂಡ...

ಜನಪ್ರಿಯ

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

Tag: Holeya