ಕರ್ನಾಟಕ | ದ್ವೇಷ ಭಾಷಣ, ಕೋಮುಗಲಭೆ ಸೇರಿದಂತೆ 385 ಪ್ರಕರಣಗಳನ್ನು ವಾಪಸ್‌ ಪಡೆದ ಬಿಜೆಪಿ ಸರ್ಕಾರ

ಕರ್ನಾಟಕ ಗೃಹ ಇಲಾಖೆ ನೀಡಿದ ಆರ್‌ಟಿಐ ಮಾಹಿತಿಯಿಂದ ಬಹಿರಂಗ ಶಾಸಕ, ಸಂಸದ ಮತ್ತು ಹಿಂದೂಪರ ಹೋರಾಟದ ಪ್ರಕರಣಗಳೇ ಹೆಚ್ಚು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರವು 2019ರ ಜುಲೈನಿಂದ 2023ರ ಏಪ್ರಿಲ್ ವರೆಗೆ ರಾಜ್ಯದಲ್ಲಿ...

ಶಿವಮೊಗ್ಗ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಕೊರತೆ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟ ಇಪ್ಪತ್ತು ವರ್ಷಗಳಿಂದ ಮನವಿ ಸಲ್ಲಿಸುತ್ತವೇ ಇರುವ ಗ್ರಾಮಸ್ಥರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ರಸ್ತೆ ಮತ್ತು ಮೂಲ ಸೌಕರ್ಯ...

ಆರಗ ಜ್ಞಾನೇಂದ್ರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ: ಸಿದ್ದರಾಮಯ್ಯ

ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼ ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Home Minister Araga Gyanendra

Download Eedina App Android / iOS

X