ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ ಬಳಿಕ ಭದ್ರತೆಯನ್ನು ಪರಿಶೀಲನೆ ನಡೆಸಿ, ವಿಧಾನಸೌಧ ಭದ್ರತಾ...
ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.
ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ...
ರಾಜ್ಯ ಸರ್ಕಾರವು ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿಯನ್ನು ಜಾರಿಗೆ ತರಲಿದೆ. ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅನುಕೂಲವಾಗುತ್ತದೆ. ಈ ದೃಷ್ಟಿಯಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಒಂದು ಹೆಜ್ಜೆ ಮುಂದಿದೆ...
ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾಬಸ್‌ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ...
"ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ...