"ಮಂಗಳೂರು ನಗರದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ಮನಬಂದಂತೆ ಥಳಿಸಿ, ಹತ್ಯೆಗೈದಿದೆ. ಅಲ್ಲದೇ, ಘಟನೆಗೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ಎಂಬ ಕಥೆ ಸೃಷ್ಟಿಸಲಾಗಿದೆ. ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ...
ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
"ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...