ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಿ: ಸಮಾನ ಮನಸ್ಕರ ಆಗ್ರಹ

ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ‌. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು...

ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ; ಪ್ರತಿಭಟನೆ

ಗರ್ಭಿಣಿಯನ್ನು ಕೊಂದುದಾದ ಜಾತಿ ಪ್ರತಿಷ್ಠೆಯ ಅಮಾನವೀಯ ಕ್ರೌರ್ಯವನ್ನು ಖಂಡಿಸಿ, ಆರೋಪಿಗಳೆಲ್ಲರ ಬಂಧನ ಹಾಗೂ ಕಠಿಣ ಶಿಕ್ಷೆ ವಿಧಿಸುವಂತೆ ಮತ್ತು ಮರ್ಯಾದಾ ಹತ್ಯೆ ತಡೆಗಾಗಿ ನಿರ್ದಿಷ್ಟ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಬುಧವಾರ ಕಲಬುರಗಿಯಲ್ಲಿ ಬೃಹತ್...

ಮರ್ಯಾದೆಗೇಡು ಹತ್ಯೆ | ತಳ ಸಮುದಾಯದ ಅಳಿಯನನ್ನು ಗುಂಡಿಕ್ಕಿ ಕೊಂದ ಜಾತಿವಾದಿ ಮಾವ

ಜಾತೀಯತೆ, ಜಾತಿ ದೌರ್ಜನ್ಯವನ್ನು ತೊಡೆದು ಹಾಕಲು ಸಂವಿಧಾನದಲ್ಲಿ ನಾನಾ ಕಾನೂನುಗಳನ್ನು ರೂಪಿಸಲಾಗಿದೆ. ಆದರೂ, ಪ್ರಬಲ ಜಾತಿಗಳಲ್ಲಿ ಜಾತಿ ರೋಗ ವಾಸಿಯಾಗಿಲ್ಲ. ಜಾತಿಯ ಕಾರಣಕ್ಕಾಗಿ ದೌರ್ಜನ್ಯಗಳು, ಅತ್ಯಾಚಾರಗಳು, ಹತ್ಯೆಗಳು ಮುಂದುವರೆದಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ತನ್ನ...

ಮರ್ಯಾದೆಗೇಡು ಹತ್ಯೆ | ಐದು ದಿನಗಳ ಹೋರಾಟ – ಪಿಎಸ್‌ಐ ಬಂಧನ

ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ದಲಿತ ಯುವಕ ಕವಿನ್ ಸೆಲ್ವಗಣೇಶ್ (೨೩) ಎಂಬವರನ್ನು ಹತ್ಯೆಗೈದಿದ್ದ 'ಮರ್ಯಾದೆಗೇಡು ಹತ್ಯೆ' ಪ್ರಕರಣದಲ್ಲಿ ಪ್ರಮುಖ ಆರೋಪಿ ಸುರ್ಜಿತ್‌ ಹಾಗೂ ಆತನ ತಂದೆ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಸವರಣ್‌ ಅವರನ್ನು ತಮಿಳುನಾಡು...

ಮರ್ಯಾದೆಗೇಡು ಹತ್ಯೆ | ಸ್ನೇಹಿತನೊಂದಿಗೆ ದೆಹಲಿಗೆ ತೆರಳಿದ್ದ ಮಗಳನ್ನ ಕೊಂದ ದುರುಳ ತಂದೆ

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಸಮಷ್ಟಿಪುರ ಪ್ರದೇಶದ...

ಜನಪ್ರಿಯ

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

Tag: Honor killing