ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ....
ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು...
ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ.
ರಾತ್ರಿ...
ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ವಿಕೃತ ಕಾಮುಕ, ಆಸ್ಪತ್ರೆಯ ವಾರ್ಡ್‌ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರದ ತಿಲಕನಗರದ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿಯನ್ನು ಕಲಬುರಗಿಯ...
ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ...