ಉತ್ತರ ಪ್ರದೇಶ | ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ನವಜಾತ ಶಿಶುಗಳ ಸಜೀವ ದಹನ

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ರಾತ್ರಿ...

ಬೆಂಗಳೂರು | ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಿಕೃತ ಕಾಮಿ; ಆಸ್ಪತ್ರೆ ವಾರ್ಡ್​ ಬಾಯ್ ಬಂಧನ

ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ವಿಕೃತ ಕಾಮುಕ, ಆಸ್ಪತ್ರೆಯ ವಾರ್ಡ್‌ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಗರದ ತಿಲಕನಗರದ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿಯನ್ನು ಕಲಬುರಗಿಯ...

ಕೇರಳ | ಆಸ್ಪತ್ರೆಗೆ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ!

ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ...

ಉಪವಾಸ ಸತ್ಯಾಗ್ರಹ ವೇಳೆ ಹದಗೆಟ್ಟ ದೆಹಲಿ ಸಚಿವೆ ಅತಿಶಿ ಆರೋಗ್ಯ; ಆಸ್ಪತ್ರೆಗೆ ದಾಖಲು

ರಾಷ್ಟ್ರ ರಾಜಧಾನಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ನೀರು (ಎಂಜಿಡಿ) ಬಿಡುಗಡೆ ಮಾಡದೆ ನೀರಿನ ಬಿಕ್ಕಟ್ಟಿಗೆ ಕಾರಣವಾದ ಹರಿಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವ ಅತಿಶಿ...

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. 91 ವರ್ಷ ವಯಸ್ಸಿನ ಎಸ್.ಎಂ ಕೃಷ್ಣ ಅವರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Hospital